ಬೈಂದೂರಿನಲ್ಲಿ ಕಾಣಿಸಿಕೊಂಡ ಚಡ್ಡಿ ಗ್ಯಾಂಗ್ !
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ. ಬೈಂದೂರು ತಾಲೂಕಿನ ನಾಗೂರಿನ ಮನೆಯೊಂದರ ಅಂಗಳದಲ್ಲಿ ಚಡ್ಡಿಗ್ಯಾಂಗ್ ಸದಸ್ಯನೋರ್ವ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ...