ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ
ಕುಂದಾಪುರ: ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮರವಂತೆ ಅಂಚೆ ಕಚೇರಿಯಲ್ಲಿ ನಡೆದ ಕಳ್ಳತನ ಪ್ರಯತ್ನಕ್ಕೆ ಸಂಬಂಧಿಸಿದಂತೆ ದೂರು...