Category : ಕುಂದಾಪುರ

ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

Udupilive News
ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ...
ಉಡುಪಿಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಹೊಸಂಗಡಿ: ಅಕ್ರಮ‌ ಗೋಸಾಗಾಟಗರರನ್ನು ಬಂಧಿಸಿದ ಪೊಲೀಸರು.

Udupilive News
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ.ಇಲ್ಲಿನ ಹೊಸಂಗಡಿ ಗ್ರಾಮದ ಮುತ್ತಿನಕಟ್ಟೆಯ ಬಳಿಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕರ್ತವ್ಯಗಳಿದ್ದಾಗ ಸಂಶಯಾಸ್ಪದ ವಾಹನ ಪತ್ತೆಯಾಗಿದೆ. ಬೆಳಿಗ್ಗೆ ಸುಮಾರು ಆರು ಗಂಟೆಗೆ ಹುಲಿಕಲ್...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರ

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News
ಉಡುಪಿ: ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ.ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ....
ಉಡುಪಿಕುಂದಾಪುರ

ಖಾಸಗಿ ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಯುವಕ ದಾರುಣ ಸಾವು

Udupilive News
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ...
Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

Udupilive News
ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ...
ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

Udupilive News
ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ. ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ...
ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

Udupilive News
ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು. ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು...
ಕುಂದಾಪುರಬೈಂದೂರುಬ್ರಹ್ಮಾವರ

ಕುಂದಾಪುರ| ವಿವಾಹಿತ ಮಹಿಳೆ ನಾಪತ್ತೆ – ಸ್ಕೂಟರ್, ಚಪ್ಪಲಿ ಸೇತುವೆ ಮೇಲೆ ಪತ್ತೆ! ದೂರು ದಾಖಲು

Udupilive News
ಕುಂದಾಪುರ| ವಿವಾಹಿತ ಮಹಿಳೆ ಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ. ಇವರ...
ಕುಂದಾಪುರಬೈಂದೂರುಬ್ರಹ್ಮಾವರ

ಮಾಬುಕಳ| ಅಪರಿಚಿತ ವಾಹನ ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಸಾವು!

Udupilive News
ಕೋಟ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಐರೊಡಿ ಪಂಚಾಯತ್ ಎದುರುಗಡೆ ಸಂಭವಿಸಿದೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಸುಮಾರು...
ಉಡುಪಿಕುಂದಾಪುರದಕ್ಷಿಣ ಕನ್ನಡ

ಚಿಲ್ಲರೆ ನೀಡಿದ್ದಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ: ಜಾತಿ ನಿಂದನೆ,ಎಸ್ ಪಿ ಭೇಟಿ

Udupilive News
ಕುಂದಾಪುರ : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ಮಾವಿನಕಟ್ಟೆಯ ಮೆಡಿಕಲ್ ಶಾಪೊಂದರಲ್ಲಿ ಔಷಧಿ ಖರೀದಿ ಮಾಡಲೆಂದು ಬಂದಿದ್ದ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ದಲಿತ ಸಮುದಾಯದ ಯುವತಿಯೊಬ್ಬರ ಮೇಲೆ ಹಲ್ಲೆ ನಡೆಸಿ...