ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .
ಉಡುಪಿ: ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ ನಡೆಯಲಿದೆ ಎಂದು ಶತಚಂಡಿಕಾ ಯಾಗ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.ಬೈಲೂರು...
