ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ . ನೇಮಕ
ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಲವು ಬದಲಾವಣೆ ಮಾಡಲು ದಿನಾಂಕ 17-06-2025 ರಂದು ಹಲವು ಐ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್...