Category : ರಾಜ್ಯ

ರಾಜ್ಯ

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

Udupilive News
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಉಡುಪಿರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಮಹಿಳಾ ಇಂಜಿನಿಯರ್ ಅರೆಸ್ಟ್.

Udupilive News
ಉಡುಪಿ: ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ.ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿ...
ಉಡುಪಿರಾಜ್ಯ

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupilive News
ಉಡುಪಿ: ಚಕ್ರವರ್ತಿ ಸೂಲಿಬೆಲೆಯೋರ್ವ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ ಭಗವದ್ಗೀತೆ ಮಹಾಭಾರತ ಹೇಳುತ್ತಾರೆ. ಆದರೆ ಬಾಯಿ ತೆರೆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ...
ರಾಜ್ಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupilive News
ಬೆಂಗಳೂರು:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಹಣ...
ಉಡುಪಿರಾಜ್ಯ

ಶಾಲಾ ವಾಹನಗಳ ವಿರುದ್ದ ಪೊಲೀಸ್ ಕಾರ್ಯಚರಣೆ.282 ಕೇಸ್ 1,60,000 ಸಾವಿರ ದಂಡ.

Udupilive News
ಉಡುಪಿ: ಕಳೆದ ಹಲವು ದಿನಗಳಿಂದ ಶಾಲಾ ವಾಹನಗಳು ಅಜಾಗರುಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸುತ್ರಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಚರಣೆಗೆ ಇಳಿದಿತ್ತು . ವಿಶೇಷ ತಪಾಷಣಾ ಡ್ರೈವ್‌...
ರಾಜ್ಯ

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

Udupilive News
ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ: ಸಿ.ಎಂ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿ.ಎಂ ಘೋಷಣೆ NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು...
ಉಡುಪಿಕಾಪುಕಾರ್ಕಳಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News
ಉಡುಪಿ: ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ...
ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

Udupilive News
ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು. ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು...
ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯ

ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Udupilive News
ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1...
ರಾಜ್ಯ

ರಾಜ್ಯದಲ್ಲಿ ಕೊರೋನಾ ದಿಢೀರ್ ಹೆಚ್ಚಳ; ಇಂದು 265 ಮಂದಿಗೆ ಪಾಸಿಟಿವ್

Udupilive News
ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತೆ ದಿಢೀರ್ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ...