Category : ರಾಜ್ಯ

ಅಂತಾರಾಷ್ಟ್ರೀಯಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರರಾಜ್ಯಹೆಬ್ರಿ

ಮುಳ್ಳುಗುಡ್ಡೆ ಕೊರಗಜ್ಜನ ನೇಮೋತ್ಸವದಲ್ಲಿ ಭಾಗಿಯಾದ ನಟೊ ರಚಿತಾರಾಮ್

Udupilive News
ಉಡುಪಿ: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತಾ ರಾಮ್ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕ ಸಮೀಪ ಇರುವ ಮುಳ್ಳಗುಡ್ಡೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ಕ್ಷೇತ್ರದಲ್ಲಿ ನಡೆದ ಕೊರಗಜ್ಜನ ನೇಮೋತ್ಸವದಲ್ಕಿ ಭಾಗಯಾಗದರು. ಕ್ಷೇತ್ರದಲ್ಲಿ ವಿಶೇಷ ಪೂಜೆ...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯಹೆಬ್ರಿ

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News
ಉಡುಪಿ: ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ.ಉಡುಪಿಯ ಗೀತಾಂಜಲಿ ಸಿಲ್ಕ್ಸ್...
ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯಹೆಬ್ರಿ

ನಾರಾಯಣ ಗುರುಗಳ ಸಂದೇಶ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ

Udupilive News
ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ ( ರಿ) ವತಿಯಿಂದ ಅಯೋಜಿಸಲಾದ ನಾರಾಯಣ ಗುರುಗಳ ಸಂದೇಶ ಇಂದು ಮತ್ತು ನಾಳೆ ಎನ್ನುವ ವಿಷಯಧಾರಿತ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ಉಡುಪಿಯ ಬನ್ನಂಜೆ...
ಅಂತಾರಾಷ್ಟ್ರೀಯದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯ

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

Udupilive News
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ತಮ್ಮ ಮುಮ್ತಾಜ್ ಅಲಿ (Mumtaz Ali) ಅವರ ಮೃತದೇಹ ಪತ್ತೆಯಾಗಿದ್ದು, ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೆ ಮುಮ್ತಾಜ್ ಅಲಿ ಅವರು ಹನಿಟ್ರ್ಯಾಪ್‌ಗೆ...
ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯ

ಮಂಗಳೂರು ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ – 6 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌

Udupilive News
ಮಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ಸಿಸಿಬಿ ಪೊಲೀಸರು (Mangaluru CCB Police)  6 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಓರ್ವ ನೈಜೀರಿಯನ್‌ ಪ್ರಜೆಯನ್ನ ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಇತಿಹಾಸದಲ್ಲಿ ಇದು...
ರಾಜ್ಯ

ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ

Udupilive News
  ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ: ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ಬೆಂಗಳೂರು ಸೆ 3:...
ಅಂತಾರಾಷ್ಟ್ರೀಯರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

Udupilive News
  ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ...
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರರಾಜ್ಯ

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಆಕ್ಷೇಪ – ಮಲೆನಾಡು ಕರಾವಳಿ ಒಕ್ಕೂಟದಿಂದ ಕೇಂದ್ರಕ್ಕೆ ಪತ್ರ

Udupilive News
ಬೆಂಗಳೂರು: ಕಸ್ತೂರಿ ರಂಗನ್ ಸಮಿತಿ ವರದಿ ಆಧರಿಸಿ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯವನ್ನು ಗುರುತಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆರನೇ ಕರಡು ಅಧಿಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿ ಮಲೆನಾಡು – ಕರಾವಳಿ ಜನಪರ ಒಕ್ಕೂಟ ಕೇಂದ್ರ...
ಅಂತಾರಾಷ್ಟ್ರೀಯರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Udupilive News
ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ದರ್ಶನ್ ಅವರು ಎ2 ಆರೋಪಿ ಆಗಿ ಮುಂದುವರಿದ್ದಾರೆ....
ಉಡುಪಿದಕ್ಷಿಣ ಕನ್ನಡರಾಜ್ಯ

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News
 ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ...