ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ: ಸಚಿವ ಬೈರತಿ ಸುರೇಶ್
ಬೆಂಗಳೂರು: ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವು ಕುರಿತು ತನಿಖೆ ಆಗಿ ಶೋಭಾ ಕರಂದ್ಲಾಜೆಯನ್ನು ಬಂಧಿಸುವಂತೆ ತಾವೂ ಕೂಡ ಒತ್ತಾಯಿಸುವುದಾಗಿ ಸಚಿವ ಬೈರತಿ ಸುರೇಶ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...