ಡಿಜಿಟಲ್ ಅರೆಸ್ಟ್ ಅಂತಾ ಬೆದರಿಸಿ ಜ್ಯೂವೆಲರಿ ಮಾಲಕನಿಗೆ ವಂಚಿಸಿದ ಕದೀಮ ಅರೆಸ್ಟ್
ಉಡುಪಿ:ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ....