ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯರಾಷ್ಟ್ರೀಯ

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮುಮ್ತಾಜ್ ಅಲಿ-ಆಯಿಷಾ

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಎ5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.

Related posts

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

Udupilive News

Leave a Comment