ಅಂತಾರಾಷ್ಟ್ರೀಯಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ: ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ಮೋಸ ಮಾಡಿ ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.

ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದ ಮಹಿಳೆ ನಕಲಿ ಚಿನ್ನವನ್ನು ತೋರಿಸಿ ಅಂಗಡಿ ಮಾಲೀಕರು ಆ ಚಿನ್ನದಲ್ಲಿ hallmark ಇದೆಯೇ ಎಂದು ಪರಿಶೀಲಿಸಿ ಅದನ್ನು ತೆಗೆದುಕೊಂಡು ಅವರಿಗೆ ಹೊಸ ಚಿನ್ನ ಕೊಟ್ಟು ಕಳುಹಿಸಿದಾಗ ಅವರಿಗೆ ಆದ ಮೋಸ ತಡವಾಗಿ ಬೇಳಕಿಗೆ ಬಂದಿದೆ.
ಚಿನ್ನ ಪಡೆದ ಅಂಗಡಿ ಮಾಲೀಕ ನಂತರ ಪರಿಶೀಲಿಸಿದಾಗ ಅದು ಬರಿ ತಾಮ್ರ ಎಂದು ರಿಪೋರ್ಟ್ನಲ್ಲಿ ಬಂದಿದೆ.

Related posts

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024

Udupilive News

ರಣರಕ್ಕಸ ಮಳೆಗೆ ಮುಳುಗಿದ ಬೈಂದೂರಿನ ನಾವುಂದ, ಸಾಲ್ಬುಡ, ಬಡಾಕೆರೆಯಲ್ಲಿ ಹಳಗೇರಿ ಪ್ರದೇಶ.ಸ್ಥಳೀಯರ ಸ್ಥಳಾಂತರ.

Udupilive News

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News

Leave a Comment