ಉಡುಪಿಕಾಪುಕಾರ್ಕಳಕುಂದಾಪುರದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಬೈಂದೂರುಬ್ರಹ್ಮಾವರಮಂಗಳೂರುಮೂಲ್ಕಿ-ಮೂಡುಬಿದ್ರಿಹೆಬ್ರಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಉದ್ಯಾವರ ಟೊಯೋಟಾ ಸಂಸ್ಥೆಯಲ್ಲಿ ನೇರ ಸಂದರ್ಶನ.

ಉಡುಪಿ,: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

Udupilive News

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

Udupilive News

ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

Udupilive News

Leave a Comment