ಉಡುಪಿಕಾರ್ಕಳಹೆಬ್ರಿ

ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ

ಕಾರ್ಕಳ :- ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು.

ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

Related posts

ಶಿರ್ವ: ಅತ್ಯಾಚಾರಕ್ಕೊಳಗಾದ ಯುವತಿಯ ಮಗು ಮಾರಾಟ.ಡಾಕ್ಟರ್ ಸೇರಿ ಮೂವರು ಅರೆಸ್ಟ್

Udupilive News

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

Udupilive News

ಶ್ರಮಿಕ ತರುಣರ ತಂಡ ಸಂಘಟನೆಯಿಂದ ಸಮವಸ್ತ್ರ ವಿತರಣೆ.

Udupilive News

Leave a Comment