ಉಡುಪಿಕಾಪು

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Related posts

ಗೃಹಲಕ್ಷ್ನಿ ಹಣದಿಂದ ಕವಾಟು ಖರೀದಿಸಿ ಫೋಟೊ ಹಂಚಿಕೊಂಡ ಮಹಿಳೆ

Udupilive News

ಕೊಲ್ಲೂರು ದೇವಳದ ಸೇವಾಕೌಂಟರ್ ಬಳಿ ಇಟ್ಟಿದ್ದ ಬ್ಯಾಗಿನಿಂದ ಚಿನ್ನ ಕಳವು

Udupilive News

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News

Leave a Comment