ಉಡುಪಿ

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಪ್ರಚೋದನಕಾರಿ ಹೇಳಿಕೆ ಶರಣ್ ಪಂಪ್ ವೆಲ್ ವಿರುದ್ದ ಕೇಸ್.

Udupilive News

ನಾರಾಯಣ ಗುರುಗಳ ಸಂದೇಶ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ

Udupilive News

ಕುಂದಾಪುರ: ಹಾಡುಹಗಲೇ ಮನೆಗೆ ನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳವು.

Udupilive News

Leave a Comment