ಉಡುಪಿ

ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

Related posts

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

Udupilive News

ಕೊಲ್ಲೂರು ಉಡುಪಿ ಧರ್ಮಸ್ಥಳ ಕ್ಷೇತ್ರ ಗಳ ಬಗ್ಗೆ ಅವಹೇಳನಕಾರಿ ವಿಡಿಯೋ ,ನಗರ ಠಾಣೆಯಲ್ಲಿ ಎಫ್ ಐ ಅರ್

Udupilive News

ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಮಗ.ಅರೋಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

Udupilive News

Leave a Comment