ರಾಜ್ಯ

ವಾಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಗೆಲುವು ಶತಸಿದ್ದ ಸಿಎಂ ಸಿದ್ದರಾಮಯ್ಯ

ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.ಮಾಧ್ಯಮದವರೊಂದಿಗೆ ಮಾತನಾಡುತ್ತಾ..ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

Related posts

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

Udupilive News

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರದ ವರ್ಚಸ್ಸು ವೃದ್ಧಿಗೆ ನಿರ್ಧಾರ; CM-DCMಗೆ ಹೈಕಮಾಂಡ್ ದಿಢೀರ್ ಬುಲಾವ್, ಸಂಪುಟಕ್ಕೆ ಮೇಜರ್ ಸರ್ಜರಿ?

Udupilive News

Leave a Comment