ಉಡುಪಿದಕ್ಷಿಣ ಕನ್ನಡರಾಜ್ಯ

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ


ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.


ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್‌ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ.

ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್‌ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್‌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Related posts

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಆಕ್ಷೇಪ – ಮಲೆನಾಡು ಕರಾವಳಿ ಒಕ್ಕೂಟದಿಂದ ಕೇಂದ್ರಕ್ಕೆ ಪತ್ರ

Udupilive News

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News

ದೀಪಾವಳಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಮತ್ತು ಆಧುನಿಕ ಗೂಡು ದೀಪ ಸ್ಪರ್ಧೆ.

Udupilive News

Leave a Comment