ಉಡುಪಿರಾಜ್ಯ

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಗೆ 7 ವರ್ಷ ಜೈಲು

ರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಆರು ಪ್ರಕರಣಗಳಲ್ಲೂ 7 ವರ್ಷ ಜೈಲು ಶಿಕ್ಷೆ ವಿಧಿಸಿ‌ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಒಟ್ಟು ಆರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಶಾಸಕ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಈಗ ಎಲ್ಲಾ ಪ್ರಕರಣಗಳಲ್ಲೂ ದೋಷಿ ಸತೀಶ್‌ ಸೈಲ್‌ ಇತರೆ ಅಪರಾಧಿಗಳಿಗೆ ಶಿಕ್ಷೆಯನ್ನು ಕೋರ್ಟ್‌ ಪ್ರಟಿಸಿದೆ.
ಎಲ್ಲಾ ಪ್ರಕರಣಗಳಲ್ಲೂ ಸತೀಶ್‌ ಸೈಲ್‌ಗೆ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ

Related posts

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News

6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?

Udupilive News

ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.

Udupilive News

Leave a Comment