ಉಡುಪಿಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರು

ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ‌ ವೇದಿಕೆ‌ ಖಂಡನೆ

ಉಡುಪಿ: ಅರಣ್ಯಾಧಿಕಾರಿಯಾಗಿ ಜವಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದನ್ನು ಉಡುಪಿ ಜಿಲ್ಲಾ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ.ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ.ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ.

ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

Related posts

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Udupilive News

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ* :*ವಾರಸುದಾರರ ಪತ್ತೆಗೆ ಸೂಚನೆ

Udupilive News

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

Udupilive News

Leave a Comment