ಕಾಪುಕಾರ್ಕಳಹೆಬ್ರಿ

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

ಉಡುಪಿ:ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಮತ್ತು ಶ್ರೀ ಗೋಪಿನಾಥ್ ಭಟ್ ಇವರುಗಳನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಆದೇಶವನ್ನು ನೀಡಿದ್ದಾರೆ.

ಕಾರ್ಕಳ ಬ್ಲಾಕ್ ಅದ್ಯಕ್ಷರಾಗಿದ್ದ ಶ್ರೀ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಅದ್ಯಕ್ಷರಾಗಿದ್ದ ಚಂದ್ರಶೇಖರ್ ಬಾಯರಿಯವರ ಅದ್ಯಕ್ಷ ಅವಧಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ನೂತನ ಅದ್ಯಕ್ಷರ ಆಯ್ಕೆ ನಡೆದಿದೆ.

Related posts

ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾಗಿ ಸುಧರ್ಶನ್ ಪೂಜಾರಿ

Udupilive News

ಕಾಪು ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Udupilive News

ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ: ಡಾ.ವಿದ್ಯಾ ಕುಮಾರಿ

Udupilive News

Leave a Comment