ಬೈಂದೂರು

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯ್ತು. ಬೈಂದೂರು ಕಂಬದಕೋಣೆ ಜಂಕ್ಷನ್ ನಲ್ಲಿ ಬಾಹುಬಲಿಯ ಮೂರ್ತಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯ್ತು.

ಬೋಳಂಬಳ್ಳಿವರೆಗೆ ಅದ್ಧೂರಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ. ಮೂರ್ತಿಯ ಫಿನಿಶಿಂಗ್ ಮತ್ತು ಪೀಠದ ಕೆತ್ತನೆ ಇನ್ನುಮುಂದೆ ನಡೆಯಲಿದೆ ಎಂದು ಬೋಳಂಬಳ್ಳಿ ಕ್ಷೇತ್ರದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Related posts

ಪಿಸ್ತೂಲಿನಿಂದ ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿ ಹಲ್ಲೆ.ಪ್ರಕರಣ ದಾಖಲು

Udupilive News

ಅ. 26-27 ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ

Udupilive News

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

Udupilive News

Leave a Comment