ಉಡುಪಿಕುಂದಾಪುರ

ಕೊಲ್ಲೂರು: ಕಾಂತಾರ ಚಿತ್ರದ ಕಲಾವಿದರಿದ್ದ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.

ಮುದೂರಿನಲ್ಲಿ ಕಾಂತಾರ ಚಾಪ್ಟರ್ ೧ ಚಿತ್ರದ ಶೂಟಿಂಗ್ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ 20 ಜ್ಯೂನಿಯರ್ ಕಲಾವಿದರು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಿಂದ 6 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

Related posts

ಬನ್ನಂಜೆ ಡಿವೈಡರ್ ಧ್ವಂಸ ಪ್ರಕರಣ,ಮಾಹಿತಿ ಹಕ್ಕು ಸಾಮಾಜಿಕ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು

Udupilive News

ಶತಮಾನ ಕಂಡ ಶಾಲೆಗೆ ರಮಣಶ್ರೀ ಗ್ರೂಪ್‌ನಿಂದ ಸಹಾಯದ ಭರವಸೆ

Udupilive News

ನೆರೆ ನೀರಲ್ಲಿ ಯುವಕರ ಹುಚ್ಚಾಟ.ಬೈಕ್ ಸಹಿತ ಕೊಚ್ಚಿ ಹೋದ ಯುವಕರು.

Udupilive News

Leave a Comment