ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗಿದೆ. ಇವರು, ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.