ಉಡುಪಿನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ by Udupilive NewsMarch 15, 2025March 15, 20250 Share0 ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.