ಉಡುಪಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಾಗೀರಥಿ ಜನ್ಮ ದಿನದ ಪ್ರಯುಕ್ತ ಮಧ್ವ ಸರೋವರದಲ್ಲಿ ಸಂಪ್ರದಾಯದಂತೆ ಭಾಗೀರಥಿ ಸನ್ನಿಧಾನದಲ್ಲಿ ತೊಟ್ಟಿಲು ಪೂಜೆ, ಅಷ್ಟಾವಧಾನ ಸೇವೆಯು ನಡೆಯಿತು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಗಂಗಾರತಿಯನ್ನು ನೆರವೇರಿಸಿದರು. ಸಂಗೀತ ಹಾಗು ವೇದಘೋಷದ ಹಿನ್ನಲೆಯಲ್ಲಿ ಗಂಗಾರತಿಯು ಅತ್ಯಂತ ವೈಭವದಿಂದ ನಡೆಯಿತು.

Related posts

ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ

Udupilive News

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News

ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.

Udupilive News

Leave a Comment