ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯ

ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲದೆ. ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

Related posts

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ

Udupilive News

ಬೆಂಗಳೂರು ಕಾಲ್ತುಳಿತ ಪ್ರಕರಣ: ಸರ್ಕಾರದ ವರ್ಚಸ್ಸು ವೃದ್ಧಿಗೆ ನಿರ್ಧಾರ; CM-DCMಗೆ ಹೈಕಮಾಂಡ್ ದಿಢೀರ್ ಬುಲಾವ್, ಸಂಪುಟಕ್ಕೆ ಮೇಜರ್ ಸರ್ಜರಿ?

Udupilive News

Leave a Comment