ಉಡುಪಿಕಾಪು

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾಪು: ಜಿಲ್ಲೆಯಲ್ಲಿಂದು ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಭಾನುವಾರ ಸುರಿದ ಭಾರೀ ಮಳೆಗೆ ಉದ್ಯಾವರ ಕೇದಾ‌ರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ರವಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮನೆ ಹಿಂಬದಿಯ ತೋಡಿಗೆ ಆಕಸ್ಮಿಕ ವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರಬೇಕೆಂದು ಸಂಶಯಿ ಸಲಾಗಿದೆ. ಅವಿವಾಹಿತರಾಗಿದ್ದ ಅವರು ತಾಯಿ ಮತ್ತು ಸಹೋದರ ರನ್ನು ಅಗಲಿದ್ದಾರೆ. ಕಾಪು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಾರ್ಕಳ: ದ್ವೇಷ ಹರಡುವ ಆರೋಪ – ಹಿಂ.ಜಾ.ವೇ ಮುಖಂಡನ ಮೇಲೆ ಕೇಸ್ ದಾಖಲು

Udupilive News

ಸುರತ್ಕಲ್: “ನಿನ್ನನ್ನು 24 ತುಂಡು ಮಾಡುವೆ” ಎಂದು ಬೆದರಿಕೆ; ಯುವತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ – ಆರೋಪಿ ಬಂಧನ .

Udupilive News

ನೂತನ ಸರ್ಕಾರಿ ಆಸ್ಪತ್ರೆ ಕಟ್ಟಡದ ತಾಮ್ರದ ಪೈಪ್‌ ಕದ್ದ ಆರೋಪಿಗಳು ಅರೆಸ್ಟ್.

Udupilive News

Leave a Comment