Blogಉಡುಪಿಕುಂದಾಪುರಬ್ರಹ್ಮಾವರ

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

ಬ್ರಹ್ಮಾವರ : ಉಡುಪಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಯಾಗುತ್ತಿದ್ದು,ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬ್ರಹ್ಮಾವರ ತಾಲ್ಲೂಕು ಭಾಗದ ಕೋಟ,ಮಣೂರು,ಗಿಳಿಯಾರು ತೆಕ್ಕಟ್ಟೆ ಭಾಗದಲ್ಲಿ ನೆರೆ ನೀರು ಕೃಷಿ ಭೂಮಿಗಳಿಗೆ ನುಗ್ಗಿದ್ದು,ಬೆಳೆದ ಬೆಳೆ ನೆರೆ ನೀರಲ್ಲಿ ಮುಳುಗಡೆಯಾಗಿದೆ.

Related posts

ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.

Udupilive News

ಉಡುಪಿ ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

Udupilive News

ಪಂಚಾಯತ್ ರಾಜ್ ಇಲಾಖೆಯ ಆಡಳಿತ ಸ್ಥಗಿತ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ

Udupilive News

Leave a Comment