ಅಂತಾರಾಷ್ಟ್ರೀಯದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ . ನೇಮಕ

ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಲವು ಬದಲಾವಣೆ ಮಾಡಲು ದಿನಾಂಕ 17-06-2025 ರಂದು ಹಲವು ಐ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ನೇಮಕ ಮಾಡಲಾಗಿದೆ

Related posts

ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Udupilive News

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Udupilive News

Leave a Comment