ಉಡುಪಿದಕ್ಷಿಣ ಕನ್ನಡ

ಪ್ರಚೋದನಕಾರಿ ಹೇಳಿಕೆ ಶರಣ್ ಪಂಪ್ ವೆಲ್ ವಿರುದ್ದ ಕೇಸ್.

ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಬಗ್ಗೆ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ, ಆರೋಪಿ ಶರಣ್ ಪಂಪ್ ವೆಲ್ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಸುಳ್ಳು ಮಾಹಿತಿ ನೀಡಿದ್ದರು. ಇದು ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡಿ, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ಆದ್ದರಿಂದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

Related posts

ಸೆಪ್ಟಂಬರ್ 14 ರಂದು ಕೇರಳ ಸಮಾಜಂ (ರಿ)ಉಡುಪಿವತಿಯಿಂದ ಒಣಂ ಸಂಭ್ರಮಾಚರಣೆ

Udupilive News

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Udupilive News

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News

Leave a Comment