ಉಡುಪಿ

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

ಉಡುಪಿ: ಅನರೋಗ್ಯದ ಕಾರಣದಿಂದ ಮರವಂತೆ ಪ್ರಕಾಶ್ ಪಡಿಯಾರ್ ನಿಧನರಾಗಿದ್ದಾರೆ. ಎಲ್.ಐ.ಸಿ. ಏಜೆಂಟ್ ಆಗಿದ್ದ ಮರವಂತೆಯ ಪ್ರಕಾಶ್ ಪಡಿಯಾರ್ 64 ವರ್ಷ ವಯಸ್ಸಾಗಿತ್ತು. ಇಂದು .ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Related posts

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ ಅಯ್ಕೆ

Udupilive News

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News

Leave a Comment