ಉಡುಪಿಬ್ರಹ್ಮಾವರ

ಪಡುತೋನ್ಸೆ ಬಳಿ ಗಾಂಜಾ‌ಮರಾಟಕ್ಕೆ ಯತ್ನ ಮೂವರ ಬಂಧನ


ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಶ್ರೀ ಬೊಬ್ಬರ್ಯ ದೈವಸ್ಥಾನದ ಬಳಿ, ನಾಲ್ಕು ಮಂದಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೂರು ಬಂದಿತ್ತು. ಪೊಲೀಸರು ದಾಳಿ ನಡೆಸಿದಾಗ, ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ

. ಈ ಪೈಕಿ ಮೂವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ರನ್ನು ಅಚ್ಯುತ್, ಪುನೀತ್, ಚಂದ್ರಕಾಂತ ಎಂದು ಗುರುತಿಸಲಾಗಿದೆ. ಈ ತಂಡದಲ್ಲಿದ್ದ ಕಿಶೋರ್ ಎಂಬಂತ ಓಡಿ ತಪ್ಪಿಸಿಕೊಂಡಿದ್ದಾನೆ.

ಬೈಕ್ ನ ಪರೀಕ್ಷೆ ನಡೆಸಿದಾಗ ಗಾಂಜಾ ಮತ್ತು ಎಂ ಡಿ ಎಂ ಎ ಪ್ಯಾಕೆಟ್ಗಳು ಪತ್ತೆಯಾಗಿವೆ. ಗಾಂಜಾ ಬೈಕ್ ಸರಿದಂತೆ ಒಟ್ಟು ಒಂದುವರೆ ಲಕ್ಷ ಮೌಲ್ಯದ ಸತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಸೆಪ್ಟಂಬರ್ 14 ರಂದು ಕೇರಳ ಸಮಾಜಂ (ರಿ)ಉಡುಪಿವತಿಯಿಂದ ಒಣಂ ಸಂಭ್ರಮಾಚರಣೆ

Udupilive News

ಉಡುಪಿ : ಗೀತಾಂಜಲಿ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ

Udupilive News

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Udupilive News

Leave a Comment