ಉಡುಪಿ

ನಗರದ ಚಿನ್ನದ ಅಂಗಡಿಯಲ್ಲಿ ಕಳ್ಳತನ.ಅಪಾರ ಮೌಲ್ಯದ ಸೊತ್ತುಗಳು ಕಳವು

ಉಡುಪಿ, ಸೆ.9: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನ‌ರ್’ ಎಂಬ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ, ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ

Udupilive News

ಅಹಮದಾಬಾದ್ ವಿಮಾನ ದುರಂತ ಅತ್ಯಂತ ಬೇಸರದ ಸಂಗತಿ : ರಮೇಶ್ ಕಾಂಚನ್

Udupilive News

ಸಮಗ್ರ ತನಿಖೆ ಆಗುವುದು ಅಗತ್ಯ – ತಿಂಗಳೆ

Udupilive News

Leave a Comment