ಉಡುಪಿ: ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯ್ತು. ಬೈಂದೂರು...
ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಭೂಮಿ ವಿವಾದ ವಿಚಾರದಲ್ಲಿ ಪ್ರತಿಭಟನೆ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದಲ್ಲಿ ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿ ಅಸಭ್ಯವಾಗಿ ವರ್ತಿಸಿರುವುದು ಶಾಸಕ...
ಉಡುಪಿ: ಪ್ರಿಯಕರ ಜೊತೆ ಸೇರಿ ಪತಿಯನ್ನು ಕೊಂದ ರೀಲ್ಸ್ ರಾಣಿ ಪ್ರತಿಮಾಳಿಂದ ಸಹೋದರನಿಗೂ ವಿಷಪ್ರಾಶನ ಮಾಡಿರುವ ಶಂಕೆ? ನರ, ಗುತ್ತಿಗೆ ಭಾಗದಲ್ಲಿ ನೋವು ಕಾಣಿಸುತ್ತಿದೆ, ನನಗೂ ಸಹೋದರಿ ವಿಷ ಹಾಕಿರಬಹುದು ಎಂಬ ಸಂಶಯವಿದೆ ಪ್ರತಿಮಾ,...
ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ...
ಉಡುಪಿ: ಉಡುಪಿಯಿಂದ ಕೇರಳಕ್ಕೆ ಸಾಗುವ ವಿದ್ಯುತ್ ಪ್ರಸರಣದ ತಂತಿ ಅಳವಡಿಕೆ ಕಾಮಗಾರಿಯನ್ನು ರೈತರಿಗೆ ತೊಂದರೆಯಾಗದಂತೆ ನಿರ್ವಹಿಸಲು ಸಂಬಂಧಿತರಿಗೆ ಸೂಚಿಸುವುದಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಉಡುಪಿ- ಕಾಸರಗೋಡು 400...
ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಬೈಂದೂರು...
ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡ ಮನೆಯವರು ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್...
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ...
ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ...