ರಸ್ತೆ ಹೊಂಡ ಮಧ್ಯೆ ಬಾಳೆ ಗಿಡ ಇಟ್ಟು ಆಕ್ರೋಶ.ಶಿರ್ವ ಕಟಪಾಡಿ ರಸ್ತೆ ದುರವಸ್ಥೆಗೆ ಬೇಸತ್ತ ಜನ.
ಬಾಳೆಗೊನೆ ಹಾಕುವ ಮೊದಲು ರಸ್ತೆ ಸರಿಯಾಗಲಿ ಉಡುಪಿ : ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ
