ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕರಾಗಿ ಉಡುಪಿಯ ಸುಂದರ ಮಾಸ್ತರ್ ಆಯ್ಕೆ
ಉಡುಪಿ: ಇಂದು ತುಮಕೂರಿನಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸರ್ವ ಸಧಸ್ಯರ ಮಹಾಅಧಿವೇಶನದಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ದಲಿತ ಸಂಘರ್ಷ ಸಮಿತಿ ಹುಟ್ಟಿದಾಗಿನಿಂದಲೂ
