Home Page 28
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರು

ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ – ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ, ಸಂವಾದ

Udupilive News
ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ
ಉಡುಪಿ

ತಿರುಪತಿ ಲಡ್ಡು ಪ್ರಕರಣದಲ್ಲಿ ಪ್ರಧಾನಿ ಮೌನವೇಕೆ..? ರಮೇಶ್ ಕಾಂಚನ್

Udupilive News
ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ
ಕುಂದಾಪುರಬೈಂದೂರು

ಇತಿಹಾಸ ಪ್ರಸಿದ್ಧ ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅರ್ಚಕರಿಂದಲೇ ಚಿನ್ನಾಭರಣ ಕಳವು.

Udupilive News
ಬೇಲಿಯೇ ಎದ್ದು ಹೊಲ ಮೈಯೋದು ಅಂದ್ರೆ ಇದೇ ಇರಬೇಕು. ಶ್ರದ್ಧೆಯಿಂದ ದೇವಸ್ಥಾನದ ಪೂಜೆ ಮಾಡಬೇಕಾದ ಅರ್ಚಕರು ದೇವರಿಗೆ ಅರ್ಪಿಸಿದ ಚಿನ್ನವನ್ನು ಲಪಟಾಯಿಸಲು ಸಂಚುರೂಪಿಸಿ ಸಿಕ್ಕಿಬಿದ್ದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ಇಲ್ಲಿನ ಇತಿಹಾಸ
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News
ಕಾರ್ಕಳ : ಶಾಂಭವಿ ಹೊಳೆಗೆ ಬಿದ್ದು ಬಾಲಕನೋರ್ವ ಸಾವನಪ್ಪಿದ ದುರ್ಘಟನೆ ಇರ್ವತ್ತೂರಿನಲ್ಲಿ ಸಂಭವಿಸಿದೆ. ಚರಣ್ ರಾಜ್ (15) ಮೃತ ಬಾಲಕ. ಈತ ಸಾಣೂರು ಹೈಸ್ಕೂಲಿನಲ್ಲಿ 9 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸ್ನೇಹಿತರ ಜೊತೆ
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

Udupilive News
ಹೊರಗೆ ಓಡಿಬಂದು ಅಪಾಯದಿಂದ ಪಾರಾದ ಕಾರ್ಮಿಕರು ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಬ್ಬರು ಕಾರ್ಮಿಕರು
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರು

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

Udupilive News
  ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಬಿಜೆಪಿ ಪ್ರತಿಭಟನೆ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯೇಟು- ಪ್ರಕರಣ ದಾಖಲು

Udupilive News
ಉಡುಪಿ: ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ
Blog

ಯಕ್ಷ ವೇಷಭೂಷಣ ಧರಿಸಿ ಭಿಕ್ಷಾಟನೆ, ಅಸಭ್ಯ ವರ್ತನೆ

Udupilive News
ಉಡುಪಿ: ಯಕ್ಷಗಾನ ಕಲೆಗೆ ಸಂಬಂಧಿಸಿದ ಯಕ್ಷ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಹಾಗೂ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಯಕ್ಷಗಾನ ಕಲೆಗೆ ಅಪಮಾನ ಮಾಡುವವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ
ರಾಜ್ಯ

ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ

Udupilive News
  ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ: ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ಬೆಂಗಳೂರು ಸೆ 3:
ಅಂತಾರಾಷ್ಟ್ರೀಯರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

Udupilive News
  ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ