ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಪಡುಕರೆ ಕಾರುಣ್ಯ ವಿಶೇಷ ಶಾಲೆಗೆ ಕೊಡುಗೆ
ಉಡುಪಿ: ಬಿಜೆಪಿ ಎಸ್.ಟಿ. ಮೋರ್ಚಾ ಉಡುಪಿ ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಡುಕರೆ ಕಾರುಣ್ಯ ಶಾಲೆಯ ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಅಗತ್ಯವಿರುವ ದಿನಸಿ ಆಹಾರ ಸಾಮಗ್ರಿಗಳು ಹಾಗೂ ಡ್ರಾಯಿಂಗ್ ಪುಸ್ತಕ ಮತ್ತು
