Home Page 30
ಉಡುಪಿದಕ್ಷಿಣ ಕನ್ನಡ

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News
ಉಡುಪಿ : ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನೊಬ್ಬ ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪ ಉಡುಪಿಯಲ್ಲಿ ಕೇಳಿ ಬಂದಿದೆ. ಉಡುಪಿಯ ಮಣಿಪಾಲದಲ್ಲಿ ಈ ಘಟನೆ ನಡೆದಿದ್ದು, ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪದ ಮೇಲೆ ಸಹಪಾಠಿ