Home Page 4
ಉಡುಪಿ

ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ

Udupilive News
ಮತಗಳ್ಳತನ ವಿರುದ್ಧ ಪ್ರತಿಭಟನೆಯಲ್ಲಿ ಸಚಿವರು ಭಾಗಿಉಡುಪಿ:ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ.‌ ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಉಸ್ತುವಾರಿ
ಉಡುಪಿ

ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ.ಲಕ್ಷ್ಮೀ ಹೆಬ್ಬಾಳ್ಕರ್.

Udupilive News
ಉಡುಪಿ: ಗೃಹಲಕ್ಷ್ಮಿ ಯೋಜನೆಯ ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ‌ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹಣ ಬಿಡುಗಡೆಯಾಗಿ ಸರಿಸುಮಾರು ಐದು
ಉಡುಪಿ

ಉಡುಪಿಯಲ್ಲಿ ಶ್ಯೇನ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್.

Udupilive News
ಉಡುಪಿ ಜಿಲ್ಲಾ ಪೊಲೀಸರ ಕಾರ್ಯ‌ ಶ್ಲಾಘನೀಯ: ಸಚಿವೆ ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ ಉಡುಪಿ:ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ‌ ಉಡುಪಿ
ಉಡುಪಿ

ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ, ಜಿಲ್ಲಾಧಿಕಾರಿಗೆ ಮನವಿ

Udupilive News
ಇಂದ್ತಾಳಿ ರೈಲ್ವೇ ನಿಲ್ದಾಣಕ್ಕೆ ಯಾತ್ರಿಕರ ಅನುಕೂಲಕ್ಕಾಗಿ ಸಿಟಿ ಬಸ್ ಸಂಚಾರದ ವೆವಸ್ಥೆ ಕಲ್ಪಿಸುವಂತೆ ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಇವರಿಗೆ ಮನವಿ ಸಲ್ಲಿಸಲಾಯಿತು. ರೈಲು ನಿಲ್ದಾಣದಲ್ಲಿ ಬಸ್ಸುಗಳು
ಉಡುಪಿ

ಡಿಎಸ್ ಎಸ್ ನಿಯೋಗದಿಂದ ಜಿಲ್ಲಾಧಿಕಾರಿ ಜೊತೆ ಸಮಾಲೋಚನೆ- ಬೇಡಿಕೆ ಈಡೇರುಸುವಂತೆ ಒತ್ತಾಯ

Udupilive News
ಉಡುಪಿ: ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರು ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸುವಂತೆ ಕೋರಿ ಡಿ ಎಸ್ ಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಉದ್ಯೋಗ, ಭೂ ಮಂಜೂರಾತಿ, ಉದ್ಯಮ
ಉಡುಪಿ

ಉಡುಪಿ ತಾಲೂಕು ತುಳುವ ಮಹಾಸಭೆ ಸಂಚಾಲಕರ ಸಭೆ ತುಳುವ ಮಹಾಸಭೆ ಮೂಲಕ ತುಳುನಾಡು ಕಟ್ಟುವ ಸಂಕಲ್ಪ – ತಾರಾ ಯು. ಆಚಾರ್ಯ

Udupilive News
ಉಡುಪಿ: ಉಡುಪಿ ತಾಲೂಕು ತುಳುವ ಮಹಾಸಭೆಯ ಸಂಚಾಲಕರ ಸಭೆ ಉಡುಪಿಯ ಹಿಂದಿ ಭವನದಲ್ಲಿ ನಡೆಯಿತು. ಸಭೆಯನ್ನು ತುಳುವರ್ಲ್ಡ್ ಫೌಂಡೇಶನ್‌ ಕಟೀಲ್, ಕಾರ್ಯದರ್ಶಿ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್‌ನ ನಿವೃತ್ತ ಮುಖ್ಯ ಪರಿಚರಣ ಪ್ರಬಂಧಕರಾದ ವಸಂತ
ಉಡುಪಿ

ಬಾಕ್ಸಿಂಗ್ ಚ್ಯಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದ ಮಾನ್ಸಿ ಜೆ ಸುವರ್ಣ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

Udupilive News
ಉಡುಪಿ:ಉತ್ತರ ಪ್ರದೇಶದ ಗ್ರೇಟರ್‌ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ
ಉಡುಪಿ

ನೂತನ ಸರ್ಕಾರಿ ಆಸ್ಪತ್ರೆ ಕಟ್ಟಡದ ತಾಮ್ರದ ಪೈಪ್‌ ಕದ್ದ ಆರೋಪಿಗಳು ಅರೆಸ್ಟ್.

Udupilive News
ಉಡುಪಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸರಕಾರಿ ಅಸ್ಪತ್ರೆಯ ತಾಮ್ರದ ಪೈಪ್ ಗಳನ್ನು ಕದ್ದುಕೊಂಡ ಹೋದ ಅರೋಪಿಗಳನ್ನ ಉಡುಪಿ ಪೊಲೀಸರು ಬಂಧಿಸಿದ್ದಾರೆ, ಅರೋಪಿಗಳನ್ನು ಮಹಮ್ಮದ್ ಜಾವೆದ್ ಮತ್ತು ಸಯ್ಯದ್ ಪಿರ್ ದಾದ ಎನ್ನುವರಾಗಿದ್ದಾರೆ.ಇವರಿಂದ 2 ಲಕ್ಷ ಎಂಬತ್ತೊಂದು
ಉಡುಪಿಕಾಪುಕಾರ್ಕಳಬೈಂದೂರುಬ್ರಹ್ಮಾವರಹೆಬ್ರಿ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾದ ವಿನಯ್ ಕೊಲೆ ಅರೊಪಿಗಳು.ಕೊಲೆಗೆ ಕಾರಣವಾಯ್ತು ಆ ಒಂದು ಅಡಿಯೊ ಮೆಸೇಜ್

Udupilive News
ಉಡುಪಿ: ಪುತ್ತೂರು ಸುಬ್ರಮಣ್ಯ ನಿವಾಸಿ ವಿನಯ್ ದೇವಾಡಿಗನ‌ ಮನೆಗೆ ನುಗ್ಗಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ ಮೂವರು ಅರೋಪಿಗಳು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಕೊಕ್ಕರ್ಣೆ ಗಾಂಧಿ ನಗರ ನಿವಾಸಿ ಅಜಿತ್ (28) ಅಕ್ಷೇಂದ್ರ(34)
ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರ

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News
ಉಡುಪಿ: ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ.ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ.