ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ
ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ...